ಎಸ್ತೇರಳು 2:12

ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 2

10ಆದರೆ ಎಸ್ತೇರಳು ತನ್ನ ಜನರಿಗೂ ತನ್ನ ಬಂಧುಗಳಿಗೂ ತಿಳಿಸದೆ ಇದ್ದಳು. ಯಾಕಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.

11ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳುಕೊಳ್ಳುವದಕ್ಕೆ ಮೊರ್ದೆಕೈ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.

12ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.

13ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.

14ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.

ಎಸ್ತೇರಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी