ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.
43ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
45ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ