ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
7ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
8ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
9ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
10ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ