ಯೆರೆಮಿಯ 46:6

ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್‌ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 46

4ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;

5ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.

6ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್‌ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.

7ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?

8ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.

ಯೆರೆಮಿಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी