ಆಮೋಸ 1:14

ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.

ಸಂದರ್ಭದೊಂದಿಗೆ ಓದಿ · ಆಮೋಸ 1

ಆಮೋಸ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी