ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
37ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
39ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
41ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ