ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ