ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
23ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
25ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
26ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
27ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ