ಯಾಜಕಕಾಂಡ 4:33

ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 4

31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

32ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;

33ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.

34ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.

35ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಯಾಜಕಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी