ಯೆರೆಮಿಯ 10:14

ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 10

12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;

13ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.

14ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.

15ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.

16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್‌ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.

ಯೆರೆಮಿಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी