ದೈನಂದಿನ ಮನ್ನಾ

ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.

೧ ಅರಸುಗಳು 11:17