ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
28ಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು.
29ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.
30ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ