ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
11ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
12ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ