ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
3ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.
5ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
6ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ