ಯೆಹೋಶುವ 4:24

ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 4

22ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.

23ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂ

24ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.

ಯೆಹೋಶುವ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी