ದೈನಂದಿನ ಮನ್ನಾ

ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.

೨ ಪೂರ್ವಕಾಲವೃತ್ತಾಂತ 20:31