ಯೆಹೆಜ್ಕೇಲನು 41:7

ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 41

5ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು.

6ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.

7ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.

8ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು.

9ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು.

ಯೆಹೆಜ್ಕೇಲನು 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी