ಪರಿಶುದ್ಧರ ತಿಳುವಳಿಕೆಯೇ ವಿವೇಕವು.
8ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
10ಪರಿಶುದ್ಧರ ತಿಳುವಳಿಕೆಯೇ ವಿವೇಕವು.
11ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ