೨ ಅರಸುಗಳು 24:9

ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 24

7ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್‌ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.

8ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.

9ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.

10ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.

11ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.

೨ ಅರಸುಗಳು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी