ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
8ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
10ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
11ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ