ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
17ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ