ಇಬ್ರಿಯರಿಗೆ 12:15

ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 12

13ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.

14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.

15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

16ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;

17ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.

ಇಬ್ರಿಯರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी