೧ ಪೂರ್ವಕಾಲವೃತ್ತಾಂತ 25:3

ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 25

1ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.

2ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.

3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.

4ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.

5ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.

೧ ಪೂರ್ವಕಾಲವೃತ್ತಾಂತ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी