ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
1ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ