ಇಬ್ರಿಯರಿಗೆ 9:4

ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 9

2ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.

3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;

4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;

5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.

6ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.

ಇಬ್ರಿಯರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी