ಆದಿಕಾಂಡ 45:13

ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 45

11ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.

12ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.

13ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.

14ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.

15ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.

ಆದಿಕಾಂಡ 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी