ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
17ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
18ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ