ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
7ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
10ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ