ಅಪೊಸ್ತಲರ ಕೃತ್ಯಗಳು 17:7

ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 17

5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.

6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;

7ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.

8ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು

9ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.

ಅಪೊಸ್ತಲರ ಕೃತ್ಯಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी