ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ--
9ಆಗ ಮೋಶೆಯೂ ಲೇವಿಯರಾದ ಯಾಜಕರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ--ಓ ಇಸ್ರಾಯೇಲೇ, ಎಚ್ಚರಿಕೆ ತಕ್ಕೊಂಡು ಕೇಳು, ಈಹೊತ್ತು ನಿನ್ನ ದೇವರಾದ ಕರ್ತನಿಗೆ ನೀನು ಜನಾಂಗವಾಗಿದ್ದೀ.
10ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
11ಇದಲ್ಲದೆ ಮೋಶೆ ಅದೇ ದಿವಸದಲ್ಲಿ ಜನ ರಿಗೆ--
12ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್.
13ಶಪಿಸುವದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ