ಇಸ್ಸಾಕಾರನ ಕುಮಾರರು--ತೋಲನು ಪೂವನುಯಾ ಶೂಬನು ಶಿಮ್ರೋನನುಈ ನಾಲ್ಕು ಮಂದಿ.
1ಇಸ್ಸಾಕಾರನ ಕುಮಾರರು--ತೋಲನು ಪೂವನುಯಾ ಶೂಬನು ಶಿಮ್ರೋನನುಈ ನಾಲ್ಕು ಮಂದಿ.
2ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು.
3ಉಜ್ಜೀಯನ ಕುಮಾರನು ಇಜ್ಯಹ್ಯಾಹನು. ಇಜ್ಯಹ್ಯಾಹನ ಕುಮಾರರು -- ವಿಾಕಾಯೇಲನು, ಓಬದ್ಯನು, ಯೋವೇಲನು, ಇಷ್ಷೀಯನು--ಈ ಐದು ಮಂದಿಯು; ಇವರೆಲ್ಲರು ಮುಖ್ಯಸ್ಥರಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ