ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
30ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
32ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ