ಪರಮ ಗೀತ 7:3

ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.

ಸಂದರ್ಭದೊಂದಿಗೆ ಓದಿ · ಪರಮ ಗೀತ 7

1ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ

2ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.

3ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.

4ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್‌ರಬ್ಬಿ ಮ್‌ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.

5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.

ಪರಮ ಗೀತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी