ಅಪೊಸ್ತಲರ ಕೃತ್ಯಗಳು 27:23

ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 27

21ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.

22ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.

23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--

24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.

25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.

ಅಪೊಸ್ತಲರ ಕೃತ್ಯಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी