ಪ್ರವಾದನೆಗಳನ್ನು ಹೀನೈಸಬೇಡಿರಿ;
18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
19ಆತ್ಮನನ್ನು ನಂದಿಸಬೇಡಿರಿ;
20ಪ್ರವಾದನೆಗಳನ್ನು ಹೀನೈಸಬೇಡಿರಿ;
21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ