ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
33ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
34ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.
35ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ