ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
18ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ.
19ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
20ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ