ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು.
2ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು.
3ಎಟಾಮನ ತಂದೆಯಿಂದ ಹುಟ್ಟಿದವರು ಯಾರಂದರೆ--ಇಜ್ರೇಯೇಲನು, ಇಷ್ಮನು, ಇಬ್ಬಾಷನು ಅವರ ಸಹೋದರಿಯಾದ ಹಚೆಲೆಲ್ಪೋನಿ ಎಂಬ ವಳು.
4ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು.
5ತೆಕೋವದ ತಂದೆಯಾದ ಅಷ್ಹೂರನಿಗೆ ಹೆಲಾ ಹಳು, ನಾರಳು ಎಂಬ ಇಬ್ಬರು ಪತ್ನಿಯರಿದ್ದರು.
6ನಾರಳು ಅವನಿಗೆ ಅಹುಜ್ಜಾಮನನ್ನೂ ಹೇಫೆರನನ್ನೂ ತೇಮಾನ್ಯನನ್ನೂ ಅಹಷ್ಟಾರ್ಯನನ್ನೂ ಹೆತ್ತಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ