ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
31ಅಸ್ರೀಯೇಲ ನಿಂದ ಅಸ್ರೀಯೇಲ್ಯರ ಕುಟುಂಬ; ಶೆಕೆಮನಿಂದ ಶೆಕೆಮ್ಯರ ಕುಟುಂಬ;
32ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.
33ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
34ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ