ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
16ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
17ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ
18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
19ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ