ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
3ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
5ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ