ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
30ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
31ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
32ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ