ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
8ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ.
9ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.
10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ