ಅಪೊಸ್ತಲರ ಕೃತ್ಯಗಳು 15:22

ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 15

20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.

21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.

22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ

23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;

24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ

ಅಪೊಸ್ತಲರ ಕೃತ್ಯಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी