ಅಪೊಸ್ತಲರ ಕೃತ್ಯಗಳು 16:23

ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 16

21ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.

22ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.

23ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.

24ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.

25ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.

ಅಪೊಸ್ತಲರ ಕೃತ್ಯಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी