ಅರಣ್ಯಕಾಂಡ 15:32

ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್‌ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 15

30ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

31ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.

32ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್‌ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.

33ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು

34ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.

ಅರಣ್ಯಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी