ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
29ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
30ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
31ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ