ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
35ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
36ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ