ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
14ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು.
15ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ.
16ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ