ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.
18ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
19ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು.
20ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.
21ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ